ಕಾಲೇಜು ಕಾಮಗಾರಿ ಪರಿಶೀಲನೆ

cccccccc
Published on

ಚಿತ್ರದುರ್ಗ:ಚಿತ್ರದುರ್ಗ ತಾಲೂಕು ತುರವನೂರಲ್ಲಿ ನಿರ್ಮಿಸುತ್ತಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ನಿರ್ಮಾಣ ಸ್ಥಳಕ್ಕೆ ಜಿಲ್ಲಾಧಿ ಕಾರಿ ಟಿ.ವೆಂಕಟೇಶ್ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದರು. ಕಾಲೇಜು ನಿರ್ಮಾಣ ಸ್ಥಳದ ಬಗ್ಗೆ ಭೂ ವಿವಾದಗಳು ಕೇಳಿ ಬಂದಿದ್ದರಿ ಂದ ಜಿಲ್ಲಾಧಿಕಾರಿ ಖುದ್ದು ಸ್ಥಳ ಪರಿಶೀ ಲಿಸಿ ತಹಸೀಲ್ದಾರ್ ಡಾ.ನಾಗವೇಣಿ ಅವರಿಂದ ಮಾಹಿತಿ ಪಡೆದುಕೊಂಡರು. ಕಟ್ಟಡ ನಿರ್ಮಾಣ ಕಾಮಗಾರಿ ಪರಿಶೀಲಿಸಿದ ಅವರು, ಕಾಲಮಿತಿಯೊಳಗೆ ಉ ತ್ತಮ ಗುಣಮಟ್ಟದೊಂದಿಗೆ ಕಾಮಗಾರಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ನಿರ್ದೇಶಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net