ಕುರುಬರ ಸಂಘಕ್ಕೆ ರಜನಿ ಉಪಾಧ್ಯಕ್ಷೆ

R RAJANI LEPAKSHI lyr CTD
Published on

ಚಿತ್ರದುರ್ಗ: ಬೆಂಗಳೂರಿನ ಗಾಂಧಿನಗರದಲ್ಲಿ ಇರುವ ಕರ್ನಾಟಕ ಪ್ರದೇಶ ಕುರುಬರ ಸಂಘದ ಕಚೇರಿಯಲ್ಲಿ ಗುರುವಾರ ಆಯೋಜಿಸಿದ್ದ ಪದಾಧಿಕಾರಿಗಳ ಚುನಾವಣೆ ಪ್ರಕ್ರಿಯೆಯಲ್ಲಿ ಚಿತ್ರದುರ್ಗದ ವಕೀಲೆ ಆರ್.ರಜನಿ ಲೇಪಾಕ್ಷಿ ಸಂಘದ ರಾಜ್ಯ ಉಪಾಧ್ಯಕ್ಷೆಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಶಶಿಧರ ಡಿ.ಪ್ಯಾಟಿಸಿಂಗಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net