ಕುರುವತ್ತಿ ಕಾರ್ತಿಕೋತ್ಸವ 12, 18ಕ್ಕೆ

Basaveshwaraswamy
Published on

ಚಿತ್ರದುರ್ಗ: ವಿಜಯನಗರ ಜಿಲ್ಲೆಯ ಕುರುವತ್ತಿ ಗ್ರಾಮದ ಮಲ್ಲಿಕಾರ್ಜುನ ಸ್ವಾಮಿಯ ಕಾರ್ತಿಕೋತ್ಸವ ಡಿ. 12ಕ್ಕೆ, ಬಸವೇಶ್ವರ ಸ್ವಾಮಿಯ ಕಾರ್ತಿಕ ಮಹೋತ್ಸವ 18ಕ್ಕೆ ಹಮ್ಮಿಕೊಳ್ಳಲಾಗಿದೆ.

ಈ ಬಾರಿಯೂ ಅದ್ದೂರಿಯಾಗಿ ಆಚರಿಸಲಾಗುತ್ತಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ದೇಗುಲದ ಕಾರ್ಯನಿರ್ವಹಣಾಧಿಕಾರಿ ಬಿ.ಎಂ.ಕೃಷ್ಣಪ್ಪ ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net