

ಪೋಟೊ ಶೀರ್ಷಿಕೆ ಮಾತ್ರ(ಸಿಟಿಡಿ 20 ಕೆಕೆಎನ್‌ಎಸ್)
ರಾಜ್ಯದ ಕೊಳೆಗೇರಿ ನಿವಾಸಿಗಳಿಗೆ ಪ್ರತ್ಯೇಕ ಅನುದಾನ ಮೀಸಲಿಡುವಂತೆ ಒತ್ತಾಯಿಸಿ ಕರ್ನಾಟಕ ಕೊಳೆಗೇರಿ ನಿವಾಸಿಗಳ ಸಂಯುಕ್ತ ಸಂಘಟನೆ ಸದಸ್ಯರು ಚಿತ್ರದುರ್ಗದ ಡಿಸಿ ಕಚೇರಿ ಬಳಿಕ ಮಂಗಳವಾರ ಪ್ರತಿಭಟಿಸಿ, ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಸಂಘಟನೆ ಜಿಲ್ಲಾಧ್ಯಕ್ಷ ಗಣೇಶ್ ಪ್ರತಿಭಟನೆ ನೇತೃತ್ವ ವಹಿಸಿದ್ದರು. ಲೀಲಾವತಿ, ಶಬೀನಾ, ಸರೋಜಮ್ಮ, ಚಂದ್ರಮ್ಮ, ರಂಗಸ್ವಾಮಿ ಇತರರು ಪ್ರತಿಭಟನೆಯಲ್ಲಿ ಇದ್ದರು.