ಕೆ.ಆರ್.ಸಾಗರ: ಕೆ.ಆರ್.ಸಾಗರದ ಅರಳಿಕಟ್ಟೆಯಲ್ಲಿ ಶ್ರೀ ಕಾವೇರಿ ಆಟೋ ರಿಕ್ಷಾ ಸಂಘದ ವತಿಯಿಂದ ಮಂಗಳವಾರ ಶ್ರೀ ಚಾಮುಂಡೇಶ್ವರಿ ಹಬ್ಬ ಆಚರಿಸಲಾಯಿತು..ಸುಮಾರು 10 ಅಡಿ ಎತ್ತರದ ಶ್ರೀ ಚಾಮುಂಡೇಶ್ವರಿ ದೇವಿ ಮೂರ್ತಿ ಸ್ಥಾಪಿಸಿ ವಿಶೇಷವಾಗಿ ಅಲಂಕರಿಸಿ ಪೂಜೆ ಸಲ್ಲಿಸಲಾಯಿತು. ನಂತರ ಎಲ್ಲರಿಗೂ ಪ್ರಸಾದ ವಿನಿಯೋಗ ಮಾಡಲಾಯಿತು.