ಕೆ.ಆರ್.ಸಾಗರದಲ್ಲಿ ಸಾಮೂಹಿಕ ಪ್ರಾರ್ಥನೆ

17-06--krs1
Published on

ಕೆ.ಆರ್.ಸಾಗರ : ಕೆ.ಆರ್.ಸಾಗರ ಗ್ರಾಮದ ಮುಖ್ಯ ರಸ್ತೆಯಲ್ಲಿರುವ ಮಸೀದಿಯಲ್ಲಿ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಮುಸ್ಲಿಂ ಸಮುದಾಯದವರು ಸೋಮವಾರ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.ಧರ್ಮಗುರು ಹಜರತ್ ಅಲಿ ಬಕ್ರೀದ್ ಹಬ್ಬದ ಮಹತ್ವ ತಿಳಿಸಿದರು. ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ನೂರಾರು ಮುಸ್ಲಿಂಮರು ಭಾಗವಹಿಸಿ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net