ಚಾಮರಾಜನಗರ: ಅಖಿಲ ಕರ್ನಾಟಕ ವೀರಶೈವ ಅರ್ಚಕ ಪುರೋಹಿತರ ನಿಸ್ವಾರ್ಥ ಸೇವಾ ಸಂಘದ ಜಿಲ್ಲಾಧ್ಯಕ್ಷರಾಗಿ ಕೆ.ವಿ.ಮಾದೇಶ್ ಮತ್ತು ಗೌರವಾಧ್ಯಕ್ಷರಾಗಿ ಶಿವಕುಮಾರ ಮೂರ್ತಿ ನೇಮಕಗೊಂಡಿದ್ದಾರೆ.