ಕೆಎಸ್ಒಯು: ಐಎಎಸ್, ಕೆಎಎಸ್ ಪರೀಕ್ಷೆಗೆ 50 ದಿನಗಳ ತರಬೇತಿ

KSOU
Published on

 ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಐಎಎಸ್ ಹಾಗೂ ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಚೇರಿಯಲ್ಲಿ ನಡೆಯಲಿದೆ.

+ಆಸಕ್ತರು ಏ.9ರೊಳಗೆ ಬೆಳಗ್ಗೆ 10ರಿಂದ ಸಂಜೆ 4.30ರ ವರೆಗೆ ಹೆಸರನ್ನು ನೋಂದಾಯಿಸಿಕೊಳ್ಳಲು ದೂ. 0821-2515944, 9964760090 ಸಂಪರ್ಕಿಸಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net