ಕೆಮಿಕಲ್ ಫ್ಯಾಕ್ಟರಿಯಲ್ಲಿ ಬೆಂಕಿ

kolar
Published on

ಬೀದರ್: ಕೊಳಾರ್ ಕೈಗಾರಿಕೆ ಪ್ರದೇಶದ ಕೆಮಿಕಲ್ ಫ್ಯಾಕ್ಟರಿಯಲ್ಲಿ ಭಾನುವಾರ ಸಂಜೆ ಬೆಂಕಿ ಅವಘಡ ಸಂಭವಿಸಿತು.
ತಕ್ಷಣ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿ ಸಂಭವನೀಯ ಅನಾಹುತ ತಪ್ಪಿಸಿದ್ದಾರೆ. ಕಾರ್ಖಾನೆ ಒಳಗಡೆ ಕೆಮಿಕಲ್ ಪ್ರಕ್ರಿಯೆ ಸಂದರ್ಭದಲ್ಲಿ ಬೆಂಕಿ ಹೊತ್ತಿಕೊಂಡಿತು. ಯಾರಿಗೂ ಯಾವುದೇ ರೀತಿಯ ಅಪಾಯ ಸಂಭವಿಸಿಲ್ಲ. ಸ್ಥಳಕ್ಕೆ ನ್ಯೂ ಟೌನ್ ಸಿಪಿಐ ವೆಂಕಟೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net