ಕೇಂದ್ರ ರೈಲ್ವೆ ಸಚಿವರಿಗೆ ಧಾರವಾಡ ಪೇಡೆ

DSC_9509 (2)
Published on

ಧಾರವಾಡ: ನವೀಕರಣಗೊಂಡ ಧಾರವಾಡ ರೈಲ್ವೆ ನಿಲ್ದಾಣವನ್ನು ಉದ್ಘಾಟಿಸಿದ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಅವರನ್ನು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಧಾರವಾಡ ಪೇಡೆ ನೀಡಿ ಸನ್ಮಾನಿಸಿದರು. ಈ ವೇಳೆ ಮಾತನಾಡಿ ಅವರು, ಧಾರವಾಡ ಪೇಡೆ ನನಗೆ ಇಷ್ಟ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಆಚಾರ ಹಾಲಪ್ಪ, ಶಾಸಕ ಅರವಿಂದ ಬೆಲ್ಲದ, ಮೇಯರ್ ಈರೇಶ ಅಂಚಟಗೇರಿ, ರೈಲ್ವೆ ಅಽಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net