ಕೊಟ್ಟಿಗೆ ಗೊಬ್ಬರ ಪುಷ್ಟೀಕರಣ ಪ್ರಾತ್ಯಕ್ಷಿಕೆ

17Rajesh5
Published on

ಚಾಮರಾಜನಗರ: ತಾಲೂಕಿನ ಹೆಗ್ಗವಾಡಿ ಗ್ರಾಮದಲ್ಲಿ ಕೃಷಿ ಮಹಾವಿದ್ಯಾಲಯದ ವತಿಯಿಂದ ಇತ್ತೀಚಿಗೆ ಆಯೋಜಿಸಿದ್ದ ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರದಲ್ಲಿ ಕೊಟ್ಟಿಗೆ ಗೊಬ್ಬರದ ಪುಷ್ಟೀಕರಣ ಕ್ಷೇತ್ರ ಪ್ರಾತ್ಯಕ್ಷಿಕೆಯನ್ನು ಹಮ್ಮಿಕೊಳ್ಳಲಾಗಿತ್ತು. ಶಿಬಿರದ ಸಂಯೋಜಕ ಡಾ. ಜಿ . ನಾಗೇಶ್ ಮತ್ತು ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net