ಕೊಡಗಿನಲ್ಲಿ 7.24 ಮಿ.ಮೀ. ಮಳೆ

rain
Published on


ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 7.24 ಮಿ.ಮೀ. ಮಳೆಯಾಗಿದೆ.
ಮಡಿಕೇರಿ ತಾಲೂಕಿನಲ್ಲಿ ಸರಾಸರಿ 18.22 ಮಿ.ಮೀ., ವಿರಾಜಪೇಟೆ ತಾಲೂಕಿನಲ್ಲಿ ಸರಾಸರಿ 2.16 ಮಿ.ಮೀ., ಸೋಮವಾರಪೇಟೆ ತಾಲೂಕಿನಲ್ಲಿ ಸರಾಸರಿ 1.36 ಮಿ.ಮೀ. ಮಳೆಯಾಗಿದೆ. ಮಡಿಕೇರಿ ಕಸಬಾ 0.4, ನಾಪೋಕ್ಲು 6, ಸಂಪಾಜೆ 66.5, ಬಾಳೆಲೆ 13, ಸೋಮವಾರಪೇಟೆ ಕಸಬಾ 1.4, ಶಾಂತಳ್ಳಿ 4.8, ಕುಶಾಲನಗರ 2 ಮಿ.ಮೀ ಮಳೆಯಾಗಿದೆ.


ಹಾರಂಗಿ: 2,859 ಅಡಿ ಸಾಮರ್ಥ್ಯವಿರುವ ಹಾರಂಗಿ ಜಲಾಶಯದಲ್ಲಿ ಶನಿವಾರ 2856.25 ಅಡಿ ನೀರು ಸಂಗ್ರಹವಾಗಿದೆ. ಒಳಹರಿವು 3733 ಕ್ಯೂಸೆಕ್ ಇದ್ದು, ಹೊರ ಹರಿವು ನದಿಗೆ 1183 ಕ್ಯೂಸೆಕ್, ನಾಲೆಗೆ 600 ಕ್ಯೂಸೆಕ್ ನೀರು ಬಿಡಲಾಗುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net