ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ತರಬೇತಿ

Application-1-1280x720
Published on

ಚಿತ್ರದುರ್ಗ:ರಾಜ್ಯಸಹಕಾರ ಮಹಾಮಂಡಳದಿಂದ ಶಿವಮೊಗ್ಗದ ಕರ್ನಾಟಕ ಇನ್‌ಸ್ಟಿಟೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ಸಂಸ್ಥೆಯಲ್ಲಿ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ ತರಬೇತಿಗೆ ಜೂನ್ 15ರೊಳಗೆ ಅರ್ಜಿ ಆಹ್ವಾನಿಸಲಾಗಿದೆ. ಸಹಕಾರ ಸಂಘ ಸಂಸ್ಥೆ,ಸಹಕಾರ ಇಲಾಖೆ, ಸಹಕಾರ ಲೆಕ್ಕಪರಿಶೋಧನೆ ಇಲಾಖೆ ಸಿಬ್ಬಂದಿ,ಖಾಸಗಿ ಅಭ್ಯರ್ಥಿಗಳಿಗೆ 6 ತಿಂಗಳ ಅವಧಿಯ ರೆಗ್ಯೂಲರ್ ಮತ್ತು ದೂರ ಶಿಕ್ಷಣ ಮುಖಾಂತರ ತರಬೇತಿ ಪಡೆಯಲು ಬಯಸುವ ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 9663100410, 99808 03050ನ್ನು ಸಂಪರ್ಕಿಸಬಹುದೆಂದು ಚಿತ್ರದುರ್ಗ ಜಿಲ್ಲಾ ಸಹಕಾರ ಯೂನಿಯನ್ ಮುಖ್ಯಕಾರ‌್ಯನಿರ್ವಹಣಾಧಿಕಾರಿ ನಾಗರಾಜ್‌ಪಾಟೀಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net