ಕೌದಿ ಪೂಜೆ

Koudhi Pooje
Published on

ಹುಬ್ಬಳ್ಳಿಯ ಆರಾಧ್ಯದೈವ ಶ್ರೀ ಸಿದ್ಧಾರೂಢಸ್ವಾಮಿ ಮಠದಲ್ಲಿ ಮಹಾಶಿವರಾತ್ರಿ ಉತ್ಸವದ ಅಂಗವಾಗಿ ಒಂದು ವಾರದವರೆಗೆ ಜರುಗಿದ ವಿವಿಧ ಕಾರ್ಯಕ್ರಮಗಳು ಮಂಗಳವಾರ ಕೌದಿ ಪೂಜೆಯೊಂದಿಗೆ ಸಮಾರೋಪಗೊಂಡವು. ಯಾವುದೇ ಆಡಂಬರ ಬಯಸದ ಶ್ರೀ ಸಿದ್ಧಾರೂಢರು ಹಾಗೂ ಶ್ರೀ ಗುರುನಾಥರೂಢರಿಗೆ ಕೌದಿ ಹೊದಿಸಿ, ಬಿಲ್ವ ಪತ್ರಿಯ ಮಾಲೆ ಹಾಕಿ ಪೂಜೆ ಸಲ್ಲಿಸಲಾಯಿತು. ಭಕ್ತರು ಸ್ವಾಮಿಯ ದರ್ಶನ ಪಡೆದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net