ಚಿತ್ರದುರ್ಗ: ನಗರದಲ್ಲಿ ಮಂಗಳವಾರ ಕರ್ನಾಟಕ ರಾಜ್ಯ ಪಡಿತರ ವಿತರಕರ ಕ್ಷೇಮಾಭಿವೃದ್ಧಿ ಸಂಘದ ನೂತನ ವರ್ಷದ ಕ್ಯಾಲೆಂಡರ್ ಅನ್ನು ಸಂಘದ ಅಧ್ಯಕ್ಷ ಕೃಷ್ಣಾ ಡಿ.ನಾಯ್ಕ ಬಿಡುಗಡೆಗೊಳಿಸಿದರು. .ಗೌರವಾಧ್ಯಕ್ಷ ಡಿ.ಎಂ.ಹಾಲಸ್ವಾಮಿ, ಸಹ ಕಾರ್ಯದರ್ಶಿ ರಾಜುಗೊಂದಿ, ನ್ಯಾಯಬೆಲೆ ಅಂಗಡಿಗಳ ಮಾಲೀಕರು ಸೇರಿ ಇತರರಿದ್ದರು.