ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜನ್ಮದಿನ ಆಚರಣೆ

dpn -02
Published on

ಚಿತ್ರದುರ್ಗ:ಜಿಲ್ಲಾಡಳಿತ,ಜಿಪಂ,ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆಯಿಂದ ಮಂಗಳವಾರ ಕ್ರಾಂತಿವೀರ ಸಂಗೊಳ್ಳಿ ರಾ ಯಣ್ಣ ಅವರ ಜನ್ಮ ದಿನವನ್ನು ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಚರಿಸಲಾಯಿತು.
ಜಿಲ್ಲಾಧಿಕಾರಿ ಜಿಆರ್‌ಜೆದಿವ್ಯಾಪ್ರಭು ಅವರು ಸಂಗೊಳ್ಳಿ ರಾಯಣ್ಣ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಗೌರವ ಸಲ್ಲಿ ಸಿದರು. ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ,ಉಪವಿಭಾಗಾಧಿಕಾರಿ ಎಂ.ಕಾರ್ತಿಕ್, ಆಹಾರ ಇಲಾಖೆ ಜಂಟಿ ನಿರ್ದೇಶಕ ಮಧುಸೂಧನ್,ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net