ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ

CTD MURUGA KRIDE
Published on

ಚಿತ್ರದುರ್ಗ: ಮುರುಘಾಮಠದ ಹಿರಿಯ ಜಗದ್ಗುರು ಶ್ರೀ ಜಯದೇವ ಶ್ರೀಗಳ 150 ನೇ ಜಯಂತ್ಯುತ್ಸವದ ಅಂಗವಾಗಿ ನಗರದ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ಆಯೋಜಿಸಿರುವ ಮೂರು ದಿನಗಳ ಕ್ರಿಕೆಟ್ ಪಂದ್ಯಾವಳಿಗೆ ಮಂಗಳವಾರ ಶ್ರೀ ಮಠದ ಆಡಳಿತ ಮಂಡಳಿ ಸದಸ್ಯ ಡಾ.ಬಸವಕುಮಾರ ಸ್ವಾಮೀಜಿ ಚಾಲನೆ ನೀಡಿದರು. ಕ್ರೀಡಾ ಸಮಿತಿ ಗೌರವಾಧ್ಯಕ್ಷ ಕೆ.ಸಿ.ನಾಗರಾಜ್, ಅಧ್ಯಕ್ಷ ಶ್ರೀರಾಮ್, ರವಿಶಂಕರ್ ರೆಡ್ಡಿ, ಸೈಯ್ಯದ್ ಅನೀಸ್, ಗೊಪ್ಪೆ ಮಂಜುನಾಥ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net