ಕ್ರೀಡಾಕೂಟದಲ್ಲಿ ಅಪ್ಪು ಸ್ಮರಣೆ

21
Published on

ಮೈಸೂರು: ನಗರದ ಬೋಗಾದಿ ಮುಖ್ಯರಸ್ತೆಯಲ್ಲಿರುವ ಗಂಗೋತ್ರಿ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ ನಡೆಯಿತು.

ಪ್ರಥಮ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಪುನೀತ್ ರಾಜ್‌ಕುಮಾರ್ ಅವರಿಗೆ ನಮನ ಸಲ್ಲಿಸಲಾಯಿತು. ಅಪ್ಪು ಅಭಿನಯದ ಚಿತ್ರದ ಗೀತೆಗಳನ್ನು ಪ್ರಸ್ತುತಪಡಿಸಲಾಯಿತು.

ಸಂಸ್ಥೆಯ ಆಡಳಿತಾಧಿಕಾರಿ ಕಾಂತಿ ನಾಯಕ್, ಪ್ರಾಂಶುಪಾಲ ಎಂ.ಎಸ್.ಸುನಿಲ್ ಕುಮಾರ್, ವಿಜಯಲಕ್ಷ್ಮೀ, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net