ಬೀದರ್: ಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿ ಚುನಾವಣೆಯಲ್ಲಿ ಅಮರಕುಮಾರ ಖಂಡ್ರೆ ಪೆನಾಲ್ ಗೆಲುವಿಗೆ ಶ್ರಮಿಸಿದ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರನ್ನು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಸವರಾಜ ಸ್ವಾಮಿ, ಕಾಂಗ್ರೆಸ್ ಬಸವಕಲ್ಯಾಣ ತಾಲೂಕು ಅಧ್ಯಕ್ಷ ನೀಲಕಂಠ ರಾಠೋಡ ಸನ್ಮಾನಿಸಿ ಅಭಿನಂದಿಸಿದರು.