ನಾಪೋಕ್ಲು ಸುತ್ತಮುತ್ತ ಮಳೆ

19,.NPK ..5
Published on


ನಾಪೋಕ್ಲು: ನಾಪೋಕ್ಲು ಸುತ್ತಮುತ್ತ ಶುಕ್ರವಾರ ಗುಡುಗು ಸಹಿತ ಮಳೆಯಾಯಿತು. ಬೇತು, ಕೊಟ್ಟಮುಡಿ, ಬಲಮುರಿ, ಪಾಲೂರು ಸೇರಿದಂತೆ ಹಲವೆಡೆ ಮಳೆಯಾಗಿದೆ. ಮಳೆಯಿಂದಾಗಿ ಇಲ್ಲಿನ ಚೆರಿಯ ಪರಂಬುವಿನ ಜನರಲ್ ಕೆ.ಎಸ್.ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕುಂಡ್ಯೋಳಂಡ ಕಪ್ ಹಾಕಿ ಪಂದ್ಯಾವಳಿಗೆ ಮತ್ತು ಸಮೀಪದ ಪಾಲೂರು ಗ್ರಾಮದಲ್ಲಿ ಮಳೆಯಿಂದಾಗಿ ವಾರ್ಷಿಕ ಉತ್ಸವಕ್ಕೆ ಅಡ್ಡಿಯಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net