ಗಡಿಭಾಗದ ಜನರಿಗೆ ಉತ್ತಮ ಸೇವೆ

25Imam9-Web
ಬೆಳಗಾವಿಯ ವಿಜಯ ಸ್ಕಾೃನ್ ಆ್ಯಂಡ್ ಡಯಗ್ನೋಸ್ಟಿಕ್ ಸೆಂಟರ್‌ನಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಸಚಿವ ಗೋವಿಂದ ಕಾರಜೋಳ, ಫಿರೋಜ್ ಸೇಠ್, ಸಂಜಯ ಪಾಟೀಲ, ಡಾ.ವಿಜಯ ಚವ್ಹಾಣ ಇತರರು ಪಾಲ್ಗೊಂಡಿದ್ದರು.
Published on

ಬೆಳಗಾವಿ: ನಗರದ ವಿಜಯ ಸ್ಕಾೃನ್ ಆ್ಯಂಡ್ ಡಯಗ್ನೋಸ್ಟಿಕ್ ಸೆಂಟರ್‌ನಲ್ಲಿ ‘32 ಸ್ಲೈಸ್ ಸಿಟಿ ಸ್ಕಾೃನ್’ ಯಂತ್ರದ ಉದ್ಘಾಟನಾ ಕಾರ್ಯಕ್ರಮ ಶನಿವಾರ ಜರುಗಿತು. ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಮಾತನಾಡಿ, ಗಡಿಭಾಗದ ಜನರಿಗೆ ಉತ್ತಮ ಸೇವೆ ಒದಗಿಸುವಲ್ಲಿ ಈ ಸೆಂಟರ್ ಮುಂಚೂಣಿಯಲ್ಲಿದೆ. ಸಾರ್ವಜನಿಕರು ಇಲ್ಲಿ ಲಭ್ಯವಿರುವ ಹೈಟೆಕ್ ಸೌಲಭ್ಯಗಳ ಲಾಭ ಪಡೆದುಕೊಳ್ಳಬೇಕು ಎಂದರು.
ಮಾಜಿ ಶಾಸಕರಾದ ಫಿರೋಜ್ ಸೇಠ್, ಸಂಜಯ ಪಾಟೀಲ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಸ್.ವಿ. ಮುನ್ಯಾಳ, ತಾಲೂಕು ಆರೋಗ್ಯಾಧಿಕಾರಿ ಶಿವಾನಂದ ಮಾಸ್ತಿಹೊಳಿ, ರೆಡಿಯಾಲಜಿಸ್ಟ್ ಡಾ.ವಿಜಯ ಚವ್ಹಾಣ, ಡಾ.ಸುನೀತಾ ಚವ್ಹಾಣ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net