ಗದಗನಲ್ಲಿ ಯೋಗಾಥಾನ

66f2957d-e161-4fc0-866f-5315f9007698
Published on

ಗದಗ: ನಗರದ ಆದರ್ಶ ಶಿಕ್ಷಣ ಸಂಸ್ಥೆ ಮೈದಾನದಲ್ಲಿ ಭಾನುವಾರ ಯೋಗಾಥಾನ ಕಾರ್ಯಕ್ರಮ ಜರುಗಿತು. ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಕಾರ್ಯಕ್ರಮ ಉದ್ಘಾಟಿಸಿ ಪಾಲ್ಗೊಂಡರು. 8 ಸಾವಿರಕ್ಕೂ ಅಧಿಕ ಯೋಗಾಸಕ್ತರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net