ಗಾಂಜಾ ಮಾರಾಟಕ್ಕೆ ಯತ್ನ : ಬಂಧನ

dc-Cover-ikqgaui84sji89nr452qu02n06-20211107001631.Medi
Published on


ಮಡಿಕೇರಿ : ಅಕ್ರಮವಾಗಿ ಗಾಂಜಾ ಮಾರಾಟ ಮಾರಾಟಕ್ಕೆ ಯತ್ನಿಸಿದ ಆರೋಪದಲ್ಲಿ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಗುರುವಾರ ಕಂಡಕೆರೆಯಲ್ಲಿ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.
ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂಕೆರೆ ಬಸ್ಸು ತಂಗುದಾಣದ ಬಳಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಪ್ರಯತ್ನಿಸಿದ್ದ ಆರೋಪದಡಿ ಅಸ್ಸಾಂ ಮೂಲದ ಮಕ್ಜದ್ ಆಲಿ ಎಂಬಾತನನ್ನು ಬಂಧಿಸಲಾಗಿದೆ. ಈತನ ಬಳಿ ಇದ್ದ 50 ಸಾವಿರ ರೂ.ಮೌಲ್ಯದ ಗಾಂಜಾ ವಶ ಪಡಿಸಿಕೊಳ್ಳಲಾಗಿದೆ. ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net