

ಚಿತ್ರದುರ್ಗ: ಗಾಯತ್ರಿ ಕಲ್ಯಾಣ ಮಂಟಪ ಆವರಣದ ಗಾಯತ್ರಿ ದೇವಿ ಸನ್ನಿಧಿಯಲ್ಲಿ ಬ್ರಾಹ್ಮಣ ಸಂಘದಿಂದ ಡಿ. 12ರಂದು ಸಂಜೆ 7.30ಕ್ಕೆ ಕಡೇ ಕಾರ್ತಿಕ ದೀಪೋತ್ಸವ ಹಮ್ಮಿಕೊಳ್ಳಲಾಗಿದೆ.
ದೇವಿಯ ಪೂಜಾ ಕಾರ್ಯಕ್ರಮ, ಮಹಾಮಂಗಳಾರತಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ಬ್ರಾಹ್ಮಣ ಸಂಘದ ಕಾರ್ಯದರ್ಶಿ ಡಿ.ಜಿ.ಪ್ರಾಣೇಶ್‌ರಾವ್ ಕೋರಿದ್ದಾರೆ.