ಗುಡಿಸಲು ನಿರ್ಮಾಣ

08 YERRISWAMY 06
Published on

ಹೆಚ್ಚು ಗುಡಿಸಲಗಳನ್ನು ನೀರಾವರಿ ನಿಗಮದ ಅಧಿಕಾರಿಗಳು ತೆರವುಗೊಳಿಸದ ಸ್ಥಳಕ್ಕೆ ಮಾಜಿ ಸಚಿವ ಬಿ. ಶ್ರೀರಾಮುಲು ಭೇಟಿ ನೀಡಿ ಸಮಸ್ಯೆ ಆಲಿಸಿದರು.
ಬಳಿಕ ಮಾತನಾಡಿ, ಸ್ಥಳೀಯ ಪ್ರಭಾವಿ ನಾಯಕರ ಕುಮ್ಮಕ್ಕಿನಿಂದ ನಲವತ್ತು ವರ್ಷಗಳಿಂದ ವಾಸ ಮಾಡುತ್ತಿರುವ ಬಡವರ ಗುಡಿಸಲು ತೆರವು ಮಾಡಿದ ನೀರಾವರಿ ನಿಗಮದ ಅಧಿಕಾರಿಗಳು ತೆರವುಗೊಳಿಸಿದ್ದಾರೆ. ನಗರದಲ್ಲಿ ಅದೆಷ್ಟೊ ಜನ ಸರ್ಕಾರಿ ಜಮೀನು ಒತ್ತುವರಿ ಮಾಡಿಕೊಂಡು ದೊಡ್ಡ ಕಟ್ಟಡ ನಿರ್ಮಿಸಿದ್ದಾರೆ. ಅವರಿಗೊಂದು ನ್ಯಾಯ, ಬಡವರಿಗೊಂದು ನ್ಯಾಯ ನಾ ಎಂದು ಪ್ರಶ್ನಿಸಿದರು.
ನಂತರ ತೆರವುಗೊಳಿಸದ ಹತ್ತಕ್ಕೂ ಹೆಚ್ಚು ಕುಟುಂಬಗಳಿಗೆ ಗುಡಿಸಲು ನಿರ್ಮಿಸಿ, ಹತ್ತು ತಿಂಗಳಿಗಾಗುವಷ್ಟು ಆಹಾರ ಧಾನ್ಯ ಒದಗಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net