ಗುಡ್ಡ ಕುಸಿದು ಮನೆಗೆ ಹಾನಿ

12bhr 3 web
Published on

ಬಾಳೆಹೊನ್ನೂರು: ಕೆಲ ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದ ಆಡುವಳ್ಳಿ ಗ್ರಾಮ ಪಂಚಾಯಿತಿ ಇಡಕುಣಿ ರಾಯಪ್ಪಗೌಡ ಎಂಬುವವರ ಮನೆ ಸಮೀಪ ಗುಡ್ಡ ಕುಸಿದಿದೆ. ಗುಡ್ಡ ಕುಸಿದ ಹಿನ್ನೆಲೆಯಲ್ಲಿ ಮನೆಯಂಗಳದಲ್ಲಿ ಮಣ್ಣು ಸಂಗ್ರಹವಾಗಿದೆ. ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಡಿ.ಎನ್.ಜೀವರಾಜ್ ಗುರುವಾರ ಸ್ಥಳಕ್ಕೆ ಭೇಟಿ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net