ಗುತ್ತಿಗೆದಾರ ಸಂಘಕ್ಕೆ ಆಯ್ಕೆ

S Kadhar mlk congress guttige
Published on

ಮೊಳಕಾಲ್ಮೂರು: ಕಾಂಗ್ರೆಸ್ ಪಕ್ಷದ ಮುಖಂಡರ, ಪ್ರಥಮ ದರ್ಜೆ ಗುತ್ತಿಗೆದಾರ ಎಸ್.ಖಾದರ್ ಗುತ್ತಿಗೆದಾರ ಸಂಘದ ತಾಲೂಕಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆ. ಪಟ್ಟಣದಲ್ಲಿ ಗುರುವಾರ ಆಯೋಜಿಸಿದ್ದ ಸಂಘದ ಸಭೆಯಲ್ಲಿ ಸರ್ವಾನುಮತದಿಂದ ಈ ಆಯ್ಕೆ ಮಾಡಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net