

ಕಲಬುರಗಿಯಲ್ಲಿ ಇಂದು ನಡೆಯುತ್ತಿರುವ ಗೃಹ ಜ್ಯೋತಿ ಯೋಜನೆಯ ಉದ್ಘಾಟನಾ ಸಮಾರಂಭ ವೇದಿಕೆಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ, ಎಐಸಿಸಿ ಅದ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಡಿಸಿಎಂ ಶಿವಕುಮಾರ್, ಸಚಿವರಾದ ಕೆ.ಜೆ.ಜಾರ್ಜ್, ಪ್ರಿಯಾಂಕ್ ಖರ್ಗೆ, ಡಾ.ಶರಣಪ್ರಕಾಶ ಪಾಟೀಲ್, ಶರಣಬಸಪ್ಪ ದರ್ಶನಾಪುರ, ಈಶ್ವರ ಖಂಡ್ರೆ, ರಹಿಮ್ ಖಾನ್, ಶಾಸಕ ಅಲ್ಲಮಪ್ರಭು ಪಾಟೀಲ್ ಇತರರು ಜನರತ್ತ ಕೈ ಬೀಸಿ ನಮಸ್ಕರಿಸಿದರು..