ಗೋಜೋ ಕಾಯ್ ಕರಾಟೆ ಶಾಲೆ ಸಮಗ್ರ ಚಾಂಪಿಯನ್

Oplus_16908288
Oplus_16908288
Published on

ವಿರಾಜಪೇಟೆ: ವಿ.ಎನ್.ಯೋಧ ಮಾರ್ಷಲ್ ಆರ್ಟ್ಸ್ ಅಕಾಡೆಮಿ ಮೈಸೂರು ವತಿಯಿಂದ ಮೈಸೂರಿನ ಟೆರೇಷಿಯನ್ ಕಾಲೇಜು ಒಳಾಂಗಣ ಕ್ರೀಡಾಂಗಣದಲ್ಲಿ ಇತ್ತೀಚೆಗೆ ಆಯೋಜಿಸಿದ್ದ 5ನೇ ರಾಷ್ಟ್ರ ಮಟ್ಟದ ಮುಕ್ತ ಕರಾಟೆ ಪಂದ್ಯಾವಳಿಯಲ್ಲಿ ಗೋಜೊ ಕಾಯ್ ವಿರಾಜಪೇಟೆ ಕರಾಟೆ ತರಬೇತಿ ಶಾಲೆಗೆ ಸಮಗ್ರ ಚಾಂಪಿಯನ್‌ಷಿಪ್ ಪಟ್ಟ ಲಭಿಸಿದೆ. ಕತಾ ಮತ್ತು ಕುಮಿತೆ ವಿಭಾಗದಲ್ಲಿ 22 ಚಿನ್ನ, 27 ಬೆಳ್ಳಿ, 26 ಕಂಚಿನ ಪದಕ ಪಡೆದು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net