ಗ್ಯಾರಂಟಿಗಳಿಗಾಗಿ ಅಬಕಾರಿ ತೆರಿಗೆ ಹೆಚ್ಚಳ

PTGH SDD--02
Published on

ಚಿತ್ರದುರ್ಗ:ಅಬಕಾರಿ ತೆರಿಗೆ ಶೇ.20 ಹೆಚ್ಚಿಸಿರುವ ರಾಜ್ಯಸರ್ಕಾರದ ನಿರ್ಧಾರದಿಂದ ಬಡವರ ಹೊಟ್ಟೆ ಮೇಲೆ ಹೊಡೆದಂತಾಗಿದೆ ಎಂ ದು ನಗರಸಭೆ ಮಾಜಿ ಸದಸ್ಯ ಎನ್.ಇ.ನಾಗರಾಜು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಗ್ಯಾರಂಟಿಗಳಿಗಾಗಿ ತೆರಿಗೆ ಹೆಚ್ಚಿಸಿರುವ ಸರ್ಕಾರದ ಈ ಕ್ರಮ ಸರಿಯಲ್ಲ,ಕೂಡಲೇ ತೆರಿಗೆ ಹೆಚ್ಚಳವನ್ನು ಕೈಬಿಡ ಬೇಕೆಂದು ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಬೆಂಗಳೂರಲ್ಲಿ ಶಂಕಿತ ಉಗ್ರರ ನ್ನು ಬಂಧಿಸಿರುವ ಪೊಲೀಸರ ಕ್ರಮವನ್ನು ಸ್ವಾಗತಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net