ಗ್ರಾಪಂ ಉಪಾಧ್ಯಕ್ಷರ ಆಯ್ಕೆ

Ramya
Published on

ಚಿತ್ರದುರ್ಗ: ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಉಪ್ಪರಿಗೇನಹಳ್ಳಿ ಗ್ರಾಪಂ ಉಪಾಧ್ಯಕ್ಷ ಸ್ಥಾನಕ್ಕೆ ಬುಧವಾರ ನಡೆದ ಚುನಾವಣೆಯಲ್ಲಿ ಗ್ರಾಮದ ರಮ್ಯಾ ಕೆಂಚೇಗೌಡ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net