ಗ್ರಾಮೀಣ ಭಾಗಗಳಲ್ಲಿ ವಿಶೇಷಾಚರಣೆ

Yugadi
filter: 0; fileterIntensity: 0.0; filterMask: 0; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (0.39992094, 0.36800015);sceneMode: 2097152;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 48;
Published on

ಚಿತ್ರದುರ್ಗ: ಬುಡಕಟ್ಟು ಹಾಗೂ ಬಯಲುಸೀಮೆಯ ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಗ್ರಾಮೀಣ ಭಾಗಗಳ ಪೈಕಿ ಕೆಲವೆಡೆ ಧಾನ್ಯಗಳನ್ನು ಮನೆ ತುಂಬಿಸಿಕೊಳ್ಳುವ ಮೂಲಕ ಅನ್ನದಾತರು ಯುಗಾದಿ ಹಬ್ಬವನ್ನು ಸೋಮವಾರ ಸಡಗರದಿಂದ ಆಚರಿಸಿದರು.

ಮಾವಿನಕಾಯಿ, ಹುಣಿಸೇಹಣ್ಣು, ಮೆಣಸು, ಉಪ್ಪು, ಬೆಲ್ಲ, ಬೇವು ಇತರೆ ಪದಾರ್ಥಗಳನ್ನು ಮಿಶ್ರಣ ಮಾಡಿ ಯುಗಾದಿ ಪಚ್ಚಡಿ ತಯಾರಿಸಿ ಅದನ್ನು ಸೇವಿಸುವ ಮೂಲಕವೂ ಕೆಲವರು ವಿಶೇಷವಾಗಿ ಆಚರಿಸಿದರು. ಹಲವು ದೇಗುಲಗಳಲ್ಲಿ ವರ್ಷದ ಫಲವನ್ನು ಸೂಚಿಸುವ ಪಂಚಾಂಗ ಶ್ರಾವಣ ಕಾರ್ಯಕ್ರಮ ನಡೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net