

ಕಲಬುರಗಿ: ರಾಜ್ಯ ಸಹಕಾರ ಮಹಾಮಂಡಳ ನಿಯಮಿತ, ಗುವಿವಿ ವಿದ್ಯಾರ್ಥಿ ಕಲ್ಯಾಣ ವಿಭಾಗದ ಆಶ್ರಯದಲ್ಲಿ ಏರ್ಪಡಿಸಿದ್ದ ೨೦೨೪-೨೫ನೇ ಸಾಲಿನ ಚರ್ಚಾ ಸ್ಪರ್ಧೆಯಲ್ಲಿ ನಗರದ ಗುರುಕುಲ ಶಾಲೆಯ ವಿದ್ಯಾರ್ಥಿಗಳಾದ ಸಂಗಮೇಶ ಪಾಟೀಲ್, ಅಭಿಜಿತ್ ದ್ವಿತೀಯ ಸ್ಥಾನ ಪಡೆದಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಪ್ರಾಂಶುಪಾಲ ಡಾ.ವಿಲಾಸ ಬಗಾಡೆ, ವಿಜಯ ರಾಜಪಗೋಳ, ಪಲ್ಲವಿ ಪಾಟೀಲ್, ರಮೇಶ ಕುಲಕರ್ಣಿ, ವಾಮನಾಚಾರ್ಯ ಹರ್ಷ ವ್ಯಕ್ತಪಡಿಸಿದರು.