ಚರ್ಮಗಂಟು ರೋಗಕ್ಕೆ ಹಸು ಬಲಿ

Published on

ಮದ್ದೂರು: ತಾಲೂಕಿನ ಕೆ.ಕೋಡಿಹಳ್ಳಿ ಗ್ರಾಮದಲ್ಲಿ ಶನಿವಾರ ಚರ್ಮಗಂಟು ರೋಗದಿಂದ ಹಸು ಮೃತಪಟಿದೆ.

ಗ್ರಾಮದ ರೈತ ಕಿರಣ್‌ಕುಮಾರ್ ಎಂಬುವರ ಹಸು ಇದಾಗಿದೆ. ಹಸುವಿಗೆ ಚರ್ಮಗಂಟು ರೋಗ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net