ಚಾಕುವಿನಿಂದ‌ ಇರಿದು ಯುವಕನ ಬರ್ಬರ ಹತ್ಯೆ

Published on

ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಕುಪನೂರ ಗ್ರಾಮದಲ್ಲಿ ಅನೈತಿಕ ಸಂಬಂಧದ ಆರೋಪದ ಹಿನ್ನೆಲೆಯಲ್ಲಿ ಯುವಕನೋರ್ವನನ್ನು ಶುಕ್ರವಾರ ರಾತ್ರಿ ಬರ್ಬರವಾಗಿ ಕೊಲೆ ಮಾಡಲಾಗಿದೆ.

ಸಮೀರ್ 28 ಕೊಲೆಯಾದ ಯುವಕ. ಗ್ರಾಮದ ಯುವತಿಯನ್ನ ಚುಡಾಯಿಸಿದ್ದ ಎಂಬ ಆರೋಪದ ಮೇಲೆ ಯುವತಿಯ ಕಡೆಯವರು ಗಲಾಟೆ ಮಾಡಿದ್ದು, ಗಲಾಟೆ ವಿಕೋಪಕ್ಕೆ ತಿರುಗಿ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಸುಲೆಪೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net