ಚಾಲಕ, ನಿರ್ವಾಹಕರ ಮೇಲೆ ಹಲ್ಲೆಗೈದವರ ವಿರುದ್ಧ ಕ್ರಮ ಕೈಗೊಳ್ಳಿ

2202Klb16
Published on

ಕಲಬುರಗಿ: ಬೆಳಗಾವಿ ಜಿಲ್ಲೆ ಬಾಳೆಕುಂದ್ರಿಯಲ್ಲಿ ಕೆಎಸ್‌ಆರ್‌ಟಿಸಿ ನಿವಾರ್ಹಕ, ಚಾಲಕನ ಮೇಲೆ ಹಲ್ಲೆ ಮಾಡಿದ ಮರಾಠಿಗರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಜಯ ಕರ್ನಾಟಕ ಸಂಘಟನೆಯಿAದ ಕಲಬುರಗಿ ಪೊಲೀಸ್ ಆಯುಕ್ತರ ಮೂಲಕ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಮನವಿ ಸಲ್ಲಿಸಲಾಯಿತು. ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಸಾರವಾಡ, ಸಂಬಾಜಿ ಪಿ.ಸೆ, ಆರ್ಯಾ ಸಿಂಗೆ, ರಾಜು ಕುಂಬಾರ, ಸಂಜುಕುಮಾರ ಸುಲ್ತಾನಪುರ, ಭೀಮಾಶಂಕರ ಬಿಲ್ಲಾಡ, ಯಲ್ಲಪ್ಪ ದೊರೆ, ಶರಣಗೌಡ ಪಾಟೀಲ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net