ಬಳ್ಳಾರಿ : ಆರ್‌ಟಿಒ ಕಚೇರಿಯಲ್ಲಿ ಜಿಲ್ಲಾ ಸರ್ಕಾರಿ ವಾಹನ ಚಾಲಕರ ಸಂಘದಿಂದ ನೂತನ ಪ್ರಾದೇಶಿಕ ಸಾರಿಗೆ ಅಧಿಕಾರ ವಹಿಸಿಕೊಂಡ ಮುರುಗೇಂದ್ರ ಬಿ. ಶಿರೋಳ್ಕರ್ ಅವರನ್ನು ಸನ್ಮಾನಿಸಲಾಯಿತು. ಜಿಲ್ಲಾಧ್ಯಕ್ಷ ಶ್ರೀನಿವಾಸ್, ಮಲ್ಲೇಶಪ್ಪ, ಶಿವಪ್ಪ, ಮೂರ್ತಿ, ವೆಂಕಟೇಶ್ ಇದ್ದರು.