ಚಿಂಚೋಳಿ; ಅಕ್ರಮ ಗಣಿಗಾರಿಕೆ ತಡೆಯಿರಿ

WhatsApp Image 2023-08-28 at 8.37.03 PM
Published on

ಚಿಂಚೋಳಿ: ತಾಲೂಕಿನ ಮಿರಿಯಾಣ, ರೋಡ್ ಕಲ್ಲೂರ ಸೇರಿದಂತೆ ವಿವಿಧೆಡೆ ಅಕ್ರಮ ಗಣಿಗಾರಿಕೆ ಎಗ್ಗಿಲ್ಲದೆ ಸಾಗುತ್ತಿದೆ ಎಂದು ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಸಂತೋಷ ಗುತ್ತೇದಾರ ಸೇಡಂ ಸಹಾಯಕ ಆಯುಕ್ತ ಆಶಪ್ಪ ಪೂಜಾರಿ ಅವರಿಗೆ ಮನವಿ ಸಲ್ಲಿಸಿದರು.

ಕೂಡಲೇ ಅಕ್ರಮ ಗಣಿಗಾರಿಕೆ ಮಾಡುವವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಹಾಗೂ ಅಕ್ರಮವಾಗಿ ಗಣಿಗಾರಿಕೆ ಮಾಡುವವರ ಪರ ನಿಂತಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಲ್ಲಿಸಿರುವ ಮನವಿಯಲ್ಲಿ ಒತ್ತಾಯಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net