ಚಿಂಚೋಳಿ: ಸರಕಾರದ ತಾರತಮ್ಯ ನೀತಿಗೆ ಗೌತಮ್ ಪಾಟೀಲ್ ಕಿಡಿ

IMG-20230826-WA0006
Published on

ಚಿಂಚೋಳಿ: ತಾಲೂಕು ಬರಗಾಲ ಪೀಡಿತ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ತಾಲೂಕು ಮಟ್ಟದ ಅಧಿಕಾರಿಗಳು ನಿರ್ಲಕ್ಷಕ್ಕೆ ಹಿಡಿದ ಕೈಗನ್ನಡಿಯಾಗಿದೆ. ರಾಜ್ಯ ಸರ್ಕಾರವು ತಾರತಮ್ಯ ನೀತಿ ಅನುಸರಿಸುತ್ತಿದ್ದು, ತಾಲೂಕಿನ ರೈತರಿಗೆ ಅನ್ಯಾಯ ಎಸಗಿದೆ ಎಂದು ಜಿ.ಪಂ ಮಾಜಿ ಸದಸ್ಯ ಗೌತಮ್ ಪಾಟೀಲ್ ಗಂಭೀರವಾಗಿ ಆರೋಪಿಸಿದರು.

ರಾಜ್ಯ ‌ಸರಕಾರವು ಕೂಡಲೇ ಚಿಂಚೋಳಿ, ಕಾಳಗಿ ತಾಲೂಕವನ್ನು ಬರಗಾಲ ಪೀಡಿತ ಪಟ್ಟಿಯಲ್ಲಿ ಸೇರ್ಪಡೆಗೊಳಿಸಿ ರೈತರಿಗೆ ಸೂಕ್ತ ಪರಿಹಾರ ನೀಡಬೇಕು. ಒಂದು ವೇಳೆ ಸರಿಪಡಿಸದಿದ್ದರೇ ಉಗ್ರವಾದ ಹೋರಾಟದ ಮೂಲಕ ಎಚ್ಚರಿಕೆ ನೀಡಬೇಕಾಗುತ್ತದೆ ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net