

ದಕ್ಷಿಣ ಆಫ್ರಿಕಾದ ಪೋರ್ಟ್ ಎಲಿಜೆಬತ್‌ದಲ್ಲಿ ನಡೆದ ಕಾಮನ್ ವೆಲ್ತ್ ಗೇಮ್ಸ್‌ದಲ್ಲಿ ಪಾಲ್ಗೊಂಡಿದ್ದ ಬೆಳಗಾವಿ ಹೊಸೂರ ಬಸವಣಗಲ್ಲಿಯ ನಿವಾಸಿ ಪೂಜಾ ಪ್ರಕಾಶ ಶಹಾಪುರಕರ ಅವಳು ಜುಡೋ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆಯುವ ಮೂಲಕ್ಕೆ ದೇಶಕ್ಕೆ ಕೀರ್ತಿ ತಂದಿದ್ದಾಳೆ. ಅವರ ಅಭಿಮಾನಿಗಳು ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ರಾಷ್ಟ್ರಧ್ವಜ್ ನೀಡಿ, ಬರಮಾಡಿಕೊಂಡರು.