ಚಿರತೆ ದಾಳಿಗೆ ಮೇಕೆಮರಿಗೆ ಗಾಯ

kdr cheeta
ಬಿಟ್ಟೇನಹಳ್ಳಿ ಬಳಿ ಚಿರತೆ ಸೆರೆ ಹಿಡಿಯಲು ಬೋನು ಇರಿಸಿರುವುದನ್ನು ಗ್ರಾಮಸ್ಥರು ವೀಕ್ಷಿಸಿದರು.
Published on

ಕಡೂರು: ಪಂಚನಹಳ್ಳಿ ಸಮೀಪದ ಬಿಟ್ಟೇನಹಳ್ಳಿ ಬಳಿ ಭಾನುವಾರ ಚಿರತೆ ಮೇಕೆಮರಿ ಮೇಲೆ ದಾಳಿ ಮಾಡಿ ಗಾಯಗೊಳಿಸಿದೆ.

ಚಿರತೆ ದಾಳಿ ಬಗ್ಗೆ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಬೋನು ಇಡುವ ವ್ಯವಸ್ಥೆ ಮಾಡಲಾಗಿದೆ. ದಾಳಿಗೊಳಗಾದ ಮೇಕೆ ಮರಿಗೆ ಚಿಕಿತ್ಸೆ ನೀಡಲಾಗಿದೆ ಎಂದು ವಲಯಾರಣ್ಯಾಧಿಕಾರಿ ಹರೀಶ್ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net