ಚಿವರಿಗೆ ಯುವಕಾಂಗ್ರೆಸ್‌ ಸನ್ಮಾನ

24 ckm 5
ಜಿಲ್ಲಾ ಉಸ್ತುವಾರಿ ಕೆ.ಜೆ.ಜಾರ್ಜ್ ವಿವಿಧ ಕಾರ್ಯಕ್ರಮ ಪ್ರಯುಕ್ತ ನಗರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಘಟಕಕ್ಕೆ ನೂತನವಾಗಿ ಆಯ್ಕೆಯಾಗಿರುವ ಪದಾಧಿಕಾರಿಗಳು ಸಚಿವರನ್ನು ಸನ್ಮಾನಿಸಿ ಅಭಿನಂದಿಸಿದರು.
Published on

ಚಿಕ್ಕಮಗಳೂರು: ಜಿಲ್ಲಾ ಉಸ್ತುವಾರಿ ಕೆ.ಜೆ.ಜಾರ್ಜ್ ವಿವಿಧ ಕಾರ್ಯಕ್ರಮ ಪ್ರಯುಕ್ತ ನಗರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಘಟಕಕ್ಕೆ ನೂತನವಾಗಿ ಆಯ್ಕೆಯಾಗಿರುವ ಪದಾಧಿಕಾರಿಗಳು ಸಚಿವರನ್ನು ಸನ್ಮಾನಿಸಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಶಾಸಕ ಎಚ್.ಡಿ.ತಮ್ಮಯ್ಯ, ಯುವಕಾಂಗ್ರೆಸ್ ಅಧ್ಯಕ್ಷ ಆರ್.ಲಾಕೇಶ್, ಯುವಕಾಂಗ್ರೆಸ್ ಅಧ್ಯಕ್ಷ ಅಭಿನಲ್ಲೂರು, ಪ್ರಧಾನ ಕಾರ್ಯದರ್ಶಿ ಖಲೀಲ್‌ಖಾನ್ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net