ಚೈತನ್ಯ ಕ್ಷೇಮಾಭಿವೃದ್ಧಿ ಸಂಘದಿಂದ ಕಾರ್ಯಕ್ರಮ

2
Published on

ಚಿತ್ರದುರ್ಗ: ನಗರದ ಚೈತನ್ಯ ಕ್ಷೇಮಾಭಿವೃದ್ಧಿ, ಮರುಳಪ್ಪ ಬಡಾವಣೆ ಸಂಘದಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಇದೇ ವೇಳೆ ಮೆದೇಹಳ್ಳಿ ಗ್ರಾಪಂ ಅಧ್ಯಕ್ಷ ಜಯರಾಮರೆಡ್ಡಿ ಅವರನ್ನು ಸನ್ಮಾನಿಸಲಾಯಿತು.

ಸಂಘದ ಅಧ್ಯಕ್ಷ ವಿರೂಪಾಕ್ಷಪ್ಪ, ಉಪಾಧ್ಯಕ್ಷ ಗುರಪ್ಪ, ಕಾರ್ಯದರ್ಶಿ ವೆಂಕಟೇಶ್‌ಮೂರ್ತಿ, ಬಡಾವಣೆಯ ನಿವಾಸಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net