ಚೈತನ್ಯ ಪಿಯು ಕಾಲೇಜ್ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Chaithanya
Published on

ಚಿತ್ರದುರ್ಗ: ನಗರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಚೈತನ್ಯ ಪಿಯು ಕಾಲೇಜಿನ ವಿದ್ಯಾರ್ಥಿಗಳು ಸಾಧನೆಗೈದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.


ಕಾಲೇಜಿನ ಕಬ್ಬಡಿ ತಂಡ, 1500 ಮೀಟರ್ ಓಟದಲ್ಲಿ ಎಂ.ಒ.ಹರ್ಷ, ಈಜು ಸ್ಪರ್ಧೆಯ 50 ಮೀಟರ್ ಫ್ರೀ ಸ್ಟೈಲ್ ವಿಭಾಗದಲ್ಲಿ ಎಂ.ವಸುಂಧರ, ಚೆಸ್‌ನಲ್ಲಿ ಆರ್.ಶ್ರೀಹರಿ ಕ್ರಮವಾಗಿ ಪ್ರಥಮ, 400 ಮೀಟರ್ ಓಟದಲ್ಲಿ ಎಸ್.ರಚನಾ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಆಡಳಿತ ಮಂಡಳಿ ಕಾರ್ಯದರ್ಶಿ ಎಸ್.ಎಂ.ಮಧು ಸಂತಸ ವ್ಯಕ್ತಪಡಿಸಿದ್ದಾರೆ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net