ಕಲಬುರಗಿ: ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ನಿಮಿತ್ತ ಕಲಬುರಗಿಯಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಆರೋಗ್ಯ ಸಿಬ್ಬಂದಿ ಜಾಗೃತಿ ಮೂಡಿಸಿ ಮಕ್ಕಳಿಗೆ ಅಲ್ಬೆಂಡಾಜೋಲ್ ಮಾತ್ರೆ ನುಂಗಿಸಿದರು. ಮಹಾನಂದ, ಕವಿತಾ ಇತರರಿದ್ದರು.