ಜಿಪಂ ಸಭಾಂಗಣದಲ್ಲಿ ಸಂವಿಧಾನ ದಿನಾಚರಣೆ

CEO
Published on

ಚಿತ್ರದುರ್ಗ: ಜಿಪಂ ಸಭಾಂಗಣದಲ್ಲಿ ಮಂಗಳವಾರ ನಡೆದ ಸಂವಿಧಾನ ದಿನಾಚರಣೆಯಲ್ಲಿ ಸಿಇಒ ಎಸ್.ಜೆ.ಸೋಮಶೇಖರ್, ಸಂವಿಧಾನ ಪ್ರತಿಜ್ಞಾವಿಧಿ ಬೋಧಿಸಿದರು.

ಯೋಜನಾ ನಿರ್ದೇಶಕಿ ಸಿ.ಎನ್.ಗಾಯತ್ರಿ, ಮುಖ್ಯ ಲೆಕ್ಕಾಧಿಕಾರಿ ಮಧು, ಸಹಾಯಕ ಕಾರ್ಯದರ್ಶಿ ರವಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಇಂಜಿನಿಯರ್ ಬಸನಗೌಡ ಪಾಟೀಲ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net