ಜಿಲ್ಲಾ ಮಟ್ಟಕ್ಕೆ ಅಪೇಕ್ಷಾ ಆಯ್ಕೆ

ಅಪೇಕ್ಷಾ
10ss1apeksa select
Published on

ಶನಿವಾರಸಂತೆ: ಸುಪ್ರಜ ಗುರುಕುಲ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ವಿ.ಎಸ್.ಅಪೇಕ್ಷಾ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಲಾಂಗ್‌ಜಂಪ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನಗಳಿಸಿ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾಳೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net