ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆ 3 ರಂದು

national highway new
Published on

ಚಿತ್ರದುರ್ಗ: ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ ಜುಲೈ 3 ರ ಬೆಳಗ್ಗೆ 11 ಗಂಟೆಗೆ ಡಿಸಿ ಕಚೇರಿಯಲ್ಲಿ ನಡೆಯಲಿದೆ. ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧ್ಯಕ್ಷತೆ ವಹಿಸುವರು ಎಂದು ಸಮಿತಿ ಸದಸ್ಯ ಕಾರ‌್ಯದರ್ಶಿ, ಲೋಕೋಪಯೋಗಿ ಇಲಾಖೆ ಪಾಲಕ ಇಂಜಿನಿಯರ್ ಟಿ.ಎಸ್.ಮಲ್ಲಿಕಾರ್ಜುನ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net