ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ

application
Published on

ಚಿತ್ರದುರ್ಗ: ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಗೆ ಜುಲೈ 30 ರೊಳಗೆ ಅರ್ಜಿ ಆಹ್ವಾನಿಸಲಾಗಿದೆ. 10 ವರ್ಷಗಳ ಕಾಲ ವಕೀಲ ವೃತ್ತಿ ಪೂರೈಸಿರುವ ಆಸಕ್ತ, ಅರ್ಹ ವಕೀಲರು ಜಿಲ್ಲಾಧಿಕಾರಿ ಕಚೇರಿಗೆ ನಿಗದಿಪಡಿಸಿದ ಅರ್ಜಿ ನಮೂನೆಯಲ್ಲಿ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net