ಜಿಲ್ಲಾಸ್ಪತ್ರೆಯಲ್ಲಿ ಕ್ಯಾನ್ಸರ್ ತಪಾಸಣಾ ಕ್ಲಿನಿಕ್ ಪ್ರಾರಂಭ

CTD JILLASAPTRE----
Published on

ಚಿತ್ರದುರ್ಗ:ಜಿಲ್ಲಾಸ್ಪತ್ರೆಯಲ್ಲಿ ದಾವಣಗೆರೆ ವಿಶ್ವಾರಾಧ್ಯ ಕ್ಯಾನ್ಸರ್ ಆಸ್ಪತ್ರೆ ಮತ್ತು ಸಂಶೋಧನಾ ಸಂಸ್ಥೆ ಹಾಗೂ ಜಿಲ್ಲಾ ಸರ್ಕಾರಿ ಆಸ್ಪತ್ರೆ ಆಶ್ರಯ ದಲ್ಲಿ ಕ್ಯಾನ್ಸರ್ ತಪಾಸಣಾ ಕ್ಲಿನಿಕ್ ಪ್ರಾರಂಭಿಸಲಾಗಿದೆ. ಪ್ರತಿ ಸೋಮವಾರ ಮತ್ತು ಶುಕ್ರವಾರ ಬೆಳಗ್ಗೆ 10ರಿಂದ ಮಧ್ಯಾಹ್ನ 1ರ ವರೆಗೆ ತಜ್ಞರೊಂದಿಗೆ ಉಚಿತ ಸಮಾಲೋಚನೆ ಇರುತ್ತದೆ ಎಂದು ಜಿಲ್ಲಾಸ್ಪತ್ರೆ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ತಿಳಿಸಿದ್ದಾರೆ. --

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net